ಮೂಡಾ ಹಗರಣಲ್ಲಿ ಸಿಎಂ ಗೆ ರಿಲೀಪ್, ಅ.31 ಕ್ಕೆ ವಿಚಾರಣೆ

 

ಮುಡಾ ಹಗರಣ ಸಂಬಂಧಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಂಡಿತ್ತು. 

ಸಿಎಂ ಪರವಾಗಿ  ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದ ನ್ಯಾಯಪೀಠವು ವಿಚಾರಣೆಯನ್ನು  ಆಗಸ್ಟ್.31ಕ್ಕೆ  ಮುಂದೂಡಿದೆ.

ಹಾಗಾಗಿ ಅಗಸ್ಟ್ 31 ಕ್ಕೆ ಸಿಎಂ ಸಿದ್ದರಾಮಯ್ಯನವರ ಭವಿಷ್ಯ ನಿರ್ಧಾರವಾಗಲಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು