ಇಂಡಿಯಾನ್ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ..!

 

ಇಮೇಲ್ ಮೂಲಕ ಬೆಂಗಳೂರಿನ ಖಾಸಾಗಿ ಶಾಲೆಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿರುವುದು ಬೆಳಕಿಗೆ ಬಂದಿದೆ.

ಗೋವಿಂದ ಪುರ ಠಾಣೆಯ ವ್ಯಾಪ್ತಿಯಲ್ಲಿರುವ ಇಂಡಿಯಾನ್ ಪಬ್ಲಿಕ್ ಸ್ಕೂಲ್ ಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದಾರೆ. ಇಂದು ಬೆಳಗ್ಗೆ ಈ ಸಂದೇಶ ಬಂದಿದ್ದು 5 ಪೈಪ್ ಗಳನ್ನು ಇಡಲಾಗಿದೆ ಎಂದು ಬೆದರಿಕೆ ಹಾಕಲಾಗಿದೆ. ವಿಷಯ ತಿಳಿದ ಪೋಲಿಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು ಯಾವುದೆ ಆತಂಕಕಾರಿ ವಿಚಾರ ಪತ್ತೆಯಾಗಿರುವುದಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು