ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೆಂಗಳೂರಿನಿಂದ ಉಡುಪಿಗೆ ಬರುತ್ತಿದ್ದ ಯುವತಿಗೆ ರೈಲಿನಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಕಾಮುಕನನ್ನು ಪೋಲಿಸರು ಕೆಲವೇ ಗಂಟೆಗಳಲ್ಲಿ ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಭಟ್ಕಳ ಮೂಲದ ಕಾಮುಕ ಮೊಹಮ್ಮದ್ ಶುರೈಮ್ (22) ಬಂಧಿತ ಆರೋಪಿ ಆಗಿದ್ದಾನೆ. ಕಳೆದ ಭಾನುವಾರ ರೈಲಿನಲ್ಲಿ ಬರುತ್ತಿದ್ದಾಗ ಈ ಘಟನೆ ನಡೆದಿದ್ದು ತಡವಾಗಿ ಎನ್ನಲಾಗಿದೆ.
ಬೆಂಗಳೂರಿನಲ್ಲಿ ಐಟಿ ಕಂಪೆನಿಯಲ್ಲಿ ಉದ್ಯೋಗಿಯಾಗಿರುವ ಯುವತಿ ಮೂಲತಃ ಉಡುಪಿ ತಾಲೂಕಿನ ಮಣಿಪಾಲದವರು. ಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಊರಿನತ್ತ ಪ್ರಯಾಣ ಬೆಳೆಸಿದ್ದರು.
0 ಕಾಮೆಂಟ್‌ಗಳು