ಮಾಜಿ ಸಿಎಂ ಡಿವಿ ಸದಾನಂದ ಗೌಡರ ಪತ್ನಿ ಆಸ್ವಸ್ಥ

 

ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಕುಸಿದು ಬಿದ್ದು, ಅಸ್ವಸ್ಥಗೊಂಡಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿಯಲ್ಲಿ ಇರುವಂತ ಐಕಿಯಾ ಮಾಲ್ ಗೆ ಶಾಪಿಂಗ್ ಗೆ ತೆರಳಿದ್ದಂತ ವೇಳೆಯಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದಗೌಡ ಅವರ ಪತ್ನಿ ಡಾಟಿ ಅವರು ಕುಸಿದು ಬಿದ್ದಿದ್ದಾರೆ.


ಉಸಿರಾಟದ ಸಮಸ್ಯೆಯಿಂದ ಕುಸಿದು ಬಿದ್ದಂತ ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕಾರು ಚಾಲಕ ದಾಖಲಿಸಿರುವುದಾಗಿ ತಿಳಿದು ಬಂದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು