ಪುತ್ತೂರಿನ ಖ್ಯಾತ ಯೂಟ್ಯೂಬರ್ ಬಿಗ್ ಬಾಸ್ -11ರ ದೊಡ್ಮನೆಗೆ


ಕನ್ನಡ ಬಿಗ್ ಬಾಸ್ ಮನೆಗೆ ಪುತ್ತೂರಿನ ಯುವಕ ಧನರಾಜ್ ಆಚಾರ್ ಸೇರಿದ್ದಾರೆ. ಇವರು ಈ ಬಾರಿಗೆ ಬಿಗ್ ಬಾಸ್ ಕನ್ನಡ ಸೀಸನ್ 11 ಗೆ ಸ್ಪರ್ಧಿಯಾಗಿ ಪ್ರವೇಶಿಸುತ್ತಿದ್ದಾರೆ. ಕೆಲ ಮೂಲಗಳ ಪ್ರಕಾರ, ಧನರಾಜ್ ಈ ಕಾರ್ಯಕ್ರಮಕ್ಕೆ ಭಾಗವಹಿಸುತ್ತಿದ್ದಾರೆ. 


ಅವರು ಕಳೆದ ಕೆಲವು ವರ್ಷಗಳಲ್ಲಿ ರೀಲ್ಸ್, ಟಿಕ್ ಟಾಕ್, ಫೇಸ್ ಬುಕ್, ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್‌ನಲ್ಲಿ ನೂರಾರು ವಿಡಿಯೋಗಳನ್ನು ಹಂಚಿಕೊಂಡು ಜನರನ್ನು ಮನರಂಜಿಸಿದ್ದಾರೆ ಮತ್ತು ಲಕ್ಷಾಂತರ ಸಬ್ಸ್ಕ್ರೈಬರ್ ಗಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು