ಸಿ.ಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಆರೋಪ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸಿಎಂ ಸಿದ್ಧರಾಮಯ್ಯ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠವು ಸೆಪ್ಟೆಂಬರ್.2ರ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ನಡೆಸಲಿದೆ.
ಮೂಡ ಹಗರಣಕ್ಕೆ ಸಂಬಂಧಿಸಿ ವಿರೋದ ಪಕ್ಷದವರು ಪ್ರತಿಭಟನೆಗಳಂತಹ ಹೋರಾಟಗಳನ್ನು ನಡೆಸಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದರು. ಇಂದು ಹೈಕೋರ್ಟ್ ನಿಂದ ಮಹತ್ವದ ಆದೇಶ ಹೊರಬೀಳಿವ ಸಾಧ್ಯತೆ ಇದ್ದು ಎಲ್ಲರ ಚಿತ್ತ ನ್ಯಾಯಲಯದತ್ತ ನೆಟ್ಟಿದೆ.
0 ಕಾಮೆಂಟ್‌ಗಳು