ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ, ಸಂಪ್ಯದಲ್ಲಿ ಘಟನೆ


ಪುತ್ತೂರು: ಸಂಪ್ಯ ಅಕ್ಷಯ ಕಾಲೇಜು ಬಳಿ ಆಲ್ಟೋ ಕಾರು‌ ಪಲ್ಟಿಯಾದ ಘಟನೆ ಇಂದು  ಮಧ್ಯಾಹ್ನ ನಡೆದಿದೆ.

ಕಾರಿನಲ್ಲಿ ಚಾಲಕ ಮಾತ್ರವಿದ್ದು, ಚಾಲಕ ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾರಿಗೆ ಹಾನಿಯಾಗಿದೆ. ಚಾಲಕನನ್ನು ಹುಣಸೂರು ಮೂಲದ ವ್ಯಕ್ತಿ ಎಂದು ಹೇಳಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು