ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು, ತೀರ್ಪು ಕಾಯ್ದಿರಿಸಲಾಗಿತ್ತು.
ಇದೀಗ ಕೆಲವೇ ಗಂಟೆಗಳಲ್ಲಿ ಮಹಾತ್ವದ ತೀರ್ಪ ಹೊರಬೀಳಲಿದ್ದು ಸಿದ್ದರಾಮಯ್ಯನವರಿಗೆ ಸಿಹಿಯೋ, ಕಹಿಯೋ ಎಂಬುದು ಕೆಲವೇ ನಿಮಿಷಗಳಲ್ಲಿ ನ್ಯಾಯಲಯ ತಿಳಿಸಲಿದೆ.
ಇಂದು ಸಂಜೆಯೊಳಗೆ ಸಿದ್ದರಾಮಯ್ಯ ಮಾಜಿ ಸಿಎಂ ಆಗ್ತಾರ ಅಥವಾ ಸಿಎಂ ಕುರ್ಚಿ ಉಳಿಸಿಕೊಳ್ಳುತ್ತಾರ ಕಾದು ನೋಡಬೇಕಿದೆ.
0 ಕಾಮೆಂಟ್‌ಗಳು