ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಇಂದು ಅಕ್ಟೋಬರ್ 3 ರಂದು ವಿಧ್ಯುಕ್ತ ಚಾಲನೆ ದೊರೆಯಲಿದೆ. ಅರಮನೆ ನಗರಿ ಮೈಸೂರು ಮಧುಮನಗಿತ್ತಿಯಂತೆ ಶೃಂಗಾರಗೊಂಡಿದ್ದು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ.
ಇಂದು ಚಾಮುಂಡಿಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45ರ ನಡುವೆ ವೃಶ್ಚಿಕ ಲಗ್ನದಲ್ಲಿ ಸಾಹಿತಿ ಹಂ.ಪ.ನಾಗರಾಜಯ್ಯ ಅವರು ದಸರಾ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಲಿದ್ದಾರೆ.
0 ಕಾಮೆಂಟ್‌ಗಳು