ಕಾಲಿಗೆ ಶೂಟ್ ಮಾಡಿಕೊಂಡ ಬಾಲಿವುಡ್ ನಟ ಗೋವಿಂದ, ನಡೆದಿದ್ದು ಏನು?

ಬಾಲಿವುಡ್ ನಟ ಗೋವಿಂದ ಅವರು ತಮ್ಮದೇ ಗನ್ನಿಂದ ಕಾಲಿಗೆ ಶೂಟ್ ಮಾಡಿಕೊಂಡಿದ್ದಾರೆ. ಮುಂಬೈನಲ್ಲಿರುವ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಸದ್ಯ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು