ಅವಿಭಜಿತ ದಕ್ಷಿಣ ಕನ್ನಡದಲ್ಲಿ ಪ್ರಥಮ ಬಾರಿಗೆ ಸಬ್ ಜ್ಯೂನಿಯರ್ ಕಂಬಳ ಕೂಟ: ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಸಜ್ಜಾಗಿದೆ

 

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಲ್ಲಿ ಇದೇ ಮೊದಲ ಬಾರಿಗೆ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಶನಿವಾರ ನಡೆಯಲಿರುವ ಸಬ್ ಜ್ಯೂನಿಯರ್ (ಮರಿ ಕೋಣಗಳ) ಹಗ್ಗ ಮತ್ತು ನೇಗಿಲು ವಿಭಾಗದ ಕಂಬಳ ಕೂಟಕ್ಕೆ ಸಿದ್ಧಕಟ್ಟೆ ಕೊಡಂಗೆ ವೀರ-ವಿಕ್ರಮ ಜೋಡುಕರೆ ಸಜ್ಜಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು