ದುನಿಯಾ ವಿಜಯ್ ಬುರ್ದುಗೋಳಿ ಕ್ಷೇತ್ರಕ್ಕೆ ಭೇಟಿ: ಪ್ರಾರ್ಥನೆ ಸಲ್ಲಿಸಿ ಸನ್ಮಾನ


ಕಲ್ಲಾಪು: ಸ್ಯಾಂಡಲ್ ವುಡ್ ಖ್ಯಾತ ನಟ ದುನಿಯಾ ವಿಜಯ್ ಅವರು ಬುರ್ದುಗೋಳಿ ಕ್ಷೇತ್ರದ ಉದ್ಭವ ಶಿಲೆಯ ಆದಿಸ್ಥಳಕ್ಕೆ ಭೇಟಿ ನೀಡಿದರು. ಬುರ್ದುಗೋಳಿ ಮತ್ತು ಕೊರಗಜ್ಜರ ಸಾನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿ ಕ್ಷೇತ್ರದ ಪವಿತ್ರತೆಯನ್ನು ಅನುಭವಿಸಿದರು. ಈ ಸಂದರ್ಭದಲ್ಲಿ, ಬುರ್ದುಗೋಳಿ ಕ್ಷೇತ್ರದ ಪರವಾಗಿ ದುನಿಯಾ ವಿಜಯ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು