ದೇಶದ ಹಲವು ಭಾಗಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ತೈಲ ಕಂಪನಿಗಳು ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ನೀಡುವ ಕಮಿಷನ್ ನ್ನು ಹೆಚ್ಚಿಸಿರುವ ಕಾರಣ ಇಂಧನ ಬೆಲೆ ಇಳಿಕೆಯಾಗಲಿದೆ.
ಧನ ತ್ರಯೋದಶಿ ಶುಭ ಸಂದರ್ಭದಲ್ಲಿ ತೈಲ ಮಾರುಕಟ್ಟೆ ಕಂಪನಿಗಳು ಮಂಗಳವಾರ ಪೆಟ್ರೋಲ್ ಪಂಪ್ ಡೀಲರ್‌ಗಳಿಗೆ ಪಾವತಿಸಬೇಕಾದ ಡೀಲರ್ ಕಮಿಷನ್‌ನಲ್ಲಿ ಹೆಚ್ಚಳವನ್ನು ಘೋಷಿಸಿವೆ.
0 ಕಾಮೆಂಟ್‌ಗಳು