ಗೋಗಳನ್ನು ಸಾಗಿಸುತ್ತಿದ್ದ ಆಟೋ ರಿಕ್ಷಾವನ್ನು ಅವರು ಪತ್ತೆಹಚ್ಚಿ, ಜಾನುವಾರು ಸಹಿತ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ಆಟೋದಲ್ಲಿ ಮಹಿಳೆಯರು ಕೂಡ ಇದ್ದರೂ, ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ ಅವರು ಕ್ರಮ ಕೈಗೊಳ್ಳಲು ಆಗ್ರಹಿಸಿದರು.
0 ಕಾಮೆಂಟ್‌ಗಳು