ನಟ, ನಿರ್ದೇಶಕ ಗುರು ಪ್ರಸಾದ್ ಬೆಂಗಳೂರಿನ ಮಾದನಾಯಕನಲ್ಲಿ ಹಳ್ಳಿಯ ಅಪಾರ್ಟ್ ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಳೆತ ಸ್ಥಿತಿಯಲ್ಲಿ ಇಂದು ಮೃತ ದೇಹ ಪತ್ತೆಯಾಗಿದ್ದು ಯಾವ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂಬುದು ತಿಳಿದು ಬಂದಿಲ್ಲ.
ಇದೀಗ ಗುರು ಪ್ರಸಾದ್ ಶವ ಸಿಕ್ಕಿರುವ ಪ್ಯ್ಲಾಟ್ ಗೆ ಅವರ ಪತ್ನಿ ಆಗಮಿಸಿದ್ದಾರೆ. ಭಾರಿ ಜ್ಞಾನ ಬಂಡಾರವಾಗಿದ್ದ ಖ್ಯಾತ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಕಾರಣ ಏನೆಂಬುದು ಪೋಲಿಸರ ತನಿಖೆಯಿಂದ ತಿಳಿದುಬರಬೇಕಿದೆ.
0 ಕಾಮೆಂಟ್‌ಗಳು