ನಾಳೆ ವಿಧಾನ ಸಭಾ ಉಪಚುಣಾವಣೆ ನಡೆಯಲಿದ್ದು ಈ ಚುಣಾವಣೆಯಲ್ಲಿ ಭಾರಿ ಸದ್ದು ಮಾಡಿರುವುದು ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರ.
ಉಜಿರೆ ಎಸ್ ಡಿ ಎಂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಚಿನ್ಮಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತಮ ಕಬಡ್ಡಿ ಕ್ರೀಡಾಪಟುವಾಗಿದ್ದ ಚಿನ್ಮಯಿ ಮೂಲತಃ ಮಂಡ್ಯ ಜಿಲ್ಲೆಯವರು.
ಹಾಸ್ಟೇಲ್ ನಲ್ಲಿದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಅವರು ಎರಡು ಹಿಂದೆಯಷ್ಟೆ ಮೈಸೂರಿನಲ್ಲಿ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ್ದರು. ಈ ವೇಳೆ ಅನಾರೋಗ್ಯಕ್ಕೆ ತುತ್ತಾಗಿದ್ದ ಚಿನ್ಮಯಿ ಇದೀಗ ನಿಧನರಾಗಿದ್ದಾರೆಂದು ತಿಳಿದುಬಂದಿದೆ.
0 ಕಾಮೆಂಟ್‌ಗಳು