ಮೂರು ವಿಧಾನ ಸಭಾ ಕ್ಷೇತ್ರಗಳ ಚುಣಾವಣಾ ಫಲಿತಾಂಶಕ್ಕೆ ಕ್ಷಣಗಣನೆ


 ಮೂರು ವಿಧಾನ ಸಭಾ ಕ್ಷೇತ್ರಗಳ ಉಪಚುಣಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದ್ದು ವಿಜಯದ ಮಾಲೆ ಯಾರು ಕೊರಳಿಗೆ ಬೀಳಲಿದೆ ಎಂಬುದನ್ನು ಕಾದು ನೋಡಬೇಕಿದೆ.


ಸಂಡೂರು, ಸಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ವಿಧಾನ ಸಭಾ ಚುಣಾವಣೆ ನಡೆದಿದ್ದು, ಫಲಿತಾಂಶ ಇಂದು ಮದ್ಯಾಹ್ನ ಹೊರಬೀಳಲಿದೆ. ಭಾರಿ ಜಿದ್ದಾಜಿದ್ದಿನ ಚುಣಾವಣೆ ಇದಾಗಿದ್ದು ಹೇಗಾದರೂ ಈ ಬಾರಿ ಗೆಲ್ಲಲೇ ಬೇಕೆಂದು ಪಕ್ಷಗಳು ಪಣ ತೊಟ್ಟಿದ್ದವು. ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಂದ್ರ ಸಚಿವ ಕುಮಾರ ಸ್ವಾಮಿಯವರ ಪುತ್ರ ನಿಖೀಲ್ ಕುಮಾರ ಸ್ವಾಮಿ ಸ್ಪರ್ಧೆಗಿಳಿದಿದ್ದು ಈ ಕ್ಷೇತ್ರದಲ್ಲಿ ಈ ಬಾರಿ ನಿಖೀಲ್ ಕುಮಾರ ಸ್ವಾಮಿ ಗೆಲುವು ಖಚಿತವಾಗಿದೆ‌.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು