ಅಮೇರಿಕಾದ 47 ನೇ ಅಧ್ಯಕ್ಷರಾಗಿ ಎರಡನೇ ಭಾರಿ ಗದ್ದುಗೆ ಹಿಡಿದ ಡ್ರೋನಾಲ್ಡ್ ಟ್ರಂಪ್ ಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.
ಅಮೇರಿಕಾದ ಅಧ್ಯಕ್ಷರಾಗಿ ಟ್ರಂಪ್ ಆಯ್ಕೆಯಾಗುತ್ತಿದ್ದಂತೆ ಮೋದಿ ಅಭಿನಂದನೆ ಸಲ್ಲಿಸಿದ್ದು "ನನ್ನ ಗೆಳೆಯನಿಗೆ" ಎಂದು ನಮೋದಿಸುವ ಮೂಲಕ ಭಾರತ ಮತ್ತು ದೊಡ್ಡಣ್ಣನ ನಡುವಿನ ಉತ್ತಮ ಬಾಂಧವ್ಯವನ್ನು ಹೊಂದಿದ್ದೇವೆ ಎಂಬ ಸಂದೇಶ ನೀಡಿದ್ದಾರೆ.
0 ಕಾಮೆಂಟ್‌ಗಳು