ಕೆ.ಪಿ.ಎಸ್ ಶಾಲೆ ಕೆಯ್ಯೂರಿನಲ್ಲಿ ನಾಳೆ ಡಿ.14 ವಾರ್ಷಿಕೋತ್ಸವ



ಸಂಸ್ಥೆಯ ವಾರ್ಷಿಕೋತ್ಸವ ಕಾರ್ಯಕ್ರಮವೂ ನಾಳೆ ಡಿ.14 ರಂದು ನಡೆಯಲಿದೆ.


ಬೆಳಿಗ್ಗೆ ಸಮಯ 9.30 ಸಭಾ ಕಾರ್ಯಕ್ರಮ ನಡೆಯಲಿದ್ದು ಕಾರ್ಯಕ್ರಮವನ್ನು ಶಾಸಕರಾದ ಅಶೋಕ್ ರೈ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷಣಧಿಕಾರಿಗಳು ಸೇರಿದಂತೆ ಗಣ್ಯಾತಿಗಣ್ಯರು ಉಪಸ್ಥಿತರಿರಲಿದ್ದು, ಸಭಾ ಕಾರ್ಯಕ್ರಮದ ಆದ್ಯಕ್ಷತೆಯನ್ನು ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶರತ್ ಕುಮಾರ್ ವಹಿಸಲಿದ್ದಾರೆ.


ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯಗಳು ನಡೆಯಲಿದ್ದು ವಿದ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಹಕರಿಸಬೇಕಾಗಿ ಕೆಯ್ಯೂರು ಕೆ.ಪಿ.ಎಸ್ ಸಂಸ್ಥೆ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು