ನಾಳೆ ಡಿ. 3 ರಂದು ಶಾಲಾ ಕಾಲೇಜಿಗೆ ರಜೆ

ಫಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದು ನಾಳೆ ಡಿ. 3 ರಂದು ಜಿಲ್ಲೆಯ ಶಾಲಾ ಕಾಲೇಜಿಗೆ ರಜೆ ನೀಡಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ರಜೆ ನೀಡಿದ್ದು ತಗ್ಗು ಪ್ರದೇಶ, ನದಿ, ಹೀಗೆ ಅನಾಹುತ ಸಂಭವಿಸುವ ಜಾಗದಲ್ಲಿ ಎಚ್ಚರ ವಹಿಸಬೇಕಾಗಿ ಕರೆ ನೀಡಿರುತ್ತಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು