ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಡ್ರೋನ್ ಪ್ರತಾಪ್ನನ್ನು ಮಧುಗಿರಿ ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು, ಪರಿಸರ ಪ್ರೇಮಿಗಳ ಟೀಕೆಗೆ ಒಳಪಟ್ಟಿದ್ದರು. ಈ ಸಂಬಂಧ ಇಂದು ಡಿ.12 ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ನನ್ನು ಬಂಂಧಿಸಿದ್ದಾರೆ.
0 ಕಾಮೆಂಟ್‌ಗಳು