ಕರ್ನಾಟಕ ನಿವೃತ್ತ ನೌಕರರ ರಾಜ್ಯಮಟ್ಟದ ಪ್ರತಿಭಟನಾ ಸಮಾವೇಶ ಸ್ಥಳಕ್ಕೆ ಪುತ್ತೂರು ಶಾಸಕ ಅಶೋಕ್ ರೈ ಭೇಟಿ.

 


ಬೆಳಗಾವಿ : 7 ನೇ ವೇತನವನ್ನು ಯಥಾವತ್ತಾಗಿ ಜಾರಿಗೊಳಿಸಲು ಹಾಗೂ ಆರ್ಥಿಕ ಸೌಲಭ್ಯ ನೀಡುವಂತೆ ಪರಿಷ್ಕೃತ ಆದೇಶ ಹೊರಡಿಸಿ ಒತ್ತಾಯಿಸಿ ನಡೆಸುತ್ತಿರುವ ಕರ್ನಾಟಕ ನಿವೃತ್ತ ನೌಕರರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರತಿಭಟನಾ ನಿರತರಿಂದ ಮನವಿ ಸ್ವೀಕರಿಸಿದರು.


ಈ ಸಂದರ್ಭದಲ್ಲಿ ನಿವೃತ್ತ ಸರ್ಕಾರಿ ನೌಕರರನ್ನು ಉದ್ದೇಶಿಸಿ ಅವರು ನಿಮ್ಮ ಬೇಡಿಕೆಗಳನ್ನು ಸನ್ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಮತ್ತು ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ ಎಂದು ಭರವಸೆ ನೀಡಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು