ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲೆ ಮುದ್ದೆ ಮುರಿದ ದರ್ಶನ್ ಅವರಿಗೆ ಜಾಮೀನು ಸಿಕ್ಕಿದೆ. ಕಳೆದ ಒಂದೂವರೆ ತಿಂಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರ ಬಂದಿದ್ದಾರೆ. ಯಾವುದೇ ಆಪರೇಷನ್ ಮಾಡಿಸಿಕೊಳ್ಳದೇ ಕೇವಲ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಅವರು ಡಿಸ್ಚಾರ್ಜ್ ಆಗಿದ್ದಾರೆ.
ಜಾಮೀನು ಸಿಕ್ಕ ಬೆನ್ನಲೆ ಇದೀಗ ದರ್ಶನ್ ಶಸ್ತ್ರಚಿಕಿತ್ಸೆ ಮಾಡಿಸದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯತ್ತ ಪಯಣ ಬೆಳೆಸಿದ್ದು ಜಾಮೀನಿಗಾಗಿ ಅವರು ನಾಟಕ ಮಾಡಿದ್ದಾರೆಯೆ ಎಂಬ ಪ್ರಶ್ನೆ ಮೂಡಿದೆ.
0 ಕಾಮೆಂಟ್‌ಗಳು