ಶಿಶಿಲದ ಯುವಕನೊಬ್ಬ ಆತ್ಮಹತ್ಯೆಗೆ ಪ್ರಯತ್ನಿಸಿದ್ದು ಆತನನ್ನು ಶೌರ್ಯ ವಿಪತ್ತು ತಂಡದ ನಿರ್ವಾಹಣಾ ಸ್ವಯಂ ಸೇವಕರು ತಕ್ಷಣ ಆಸ್ಪತ್ರೆಗೆ ಸೇರಿಸಿ ಪ್ರಥಮ ಚಿಕಿತ್ಸೆ ನೀಡಲು ಸಹಕರಿಸಿದ್ದಾರೆ.
ಶಿಶಿಲದ ನಿತೀನ್ ಗೌಡ ಎಂಬವನು ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು ಯಾವ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದು ತಿಳಿದುಬಂದಿಲ್ಲ.
ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
0 ಕಾಮೆಂಟ್‌ಗಳು