ಭಾರತ ದೇಶದ ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ಅವರು ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.
ಆದರೆ, ಚಿಕಿತ್ಸೆ ಫಲಿಸದೆ ಅವರು ಗುರುವಾರ ನಿಧನರಾದರು. ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತಿದ್ದರು. ಗುರುವಾರ ಸಂಜೆಗೆ ಅವರ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದಿದ್ದು, ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಬೇಕಾಯಿತು.
0 ಕಾಮೆಂಟ್ಗಳು