ಮಹಾ ಹೈಡ್ರಾಮಕ್ಕೆ ತೆರೆ: ಮುಖ್ಯಮಂತ್ರಿಯಾಗಿ ದೇವೆಂದ್ರ ಪಡ್ನವೀಸ್ ನಾಳೆ ಪ್ರಮಾಣಚನ

 


ಮಹಾರಾಷ್ಟ್ರದ ಸಿಎಂ ಕುರ್ಚಿ ಯಾರಿಗೆ ಎಂಬುದಕ್ಕೆ ಅಂತಿಮ ಮುದ್ರೆ ಬಿದ್ದಿದೆ.

ನಾಳೆ ದೇವೆಂದ್ರ ಪಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.


ದೇವಂದ್ರ ಅವರಿಗೆ ಮುಂದಿನ ದಿನಗಳಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನವನ್ನು ನೀಡುವ ವಿಚಾರವು ಕೇಳಿಬಂದಿತ್ತು. ಇದೀಗ ಅವರಿಗೆ ಮುಖ್ಯಮಂತ್ರಿ ಪಟ್ಟ ಮತ್ತೊಮ್ಮೆ ಒಲಿದು ಬಂದಿದ್ದು, ನಾಳೆಯೆ ಪಟ್ಟಾಭಿಷೇಕಕ್ಕೆ ಮುಹೂರ್ತ ಫಿಕ್ಸ್ ಆಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು