ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆ ಇಂದು ರಾಜ್ಯದ್ಯಾಂತ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಅಭಿವೃದ್ಧಿಯ ಬೆನ್ನೆಲುಬಾಗಿ, ಆಧುನಿಕ ಭಾರತದ ಅಭಿವೃದ್ಧಿ ವಿಚಾರದಲ್ಲಿ ದೊಡ್ಡ ಕೊಡುಗೆ ನೀಡಿರುವ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ವಿಧಿವಶರಾಗಿದ್ದಾರೆ. ಈ ಸುದ್ದಿ ತಿಳಿದು ಇಡೀ ರಾಷ್ಟ್ರವೇ ಶೋಕಾಚರಣೆಯಲ್ಲಿ ಮುಳುಗಿದೆ. ಕರ್ನಾಟಕ ಸರ್ಕಾರ ಇದೀಗ ಶಾಲಾ & ಕಾಲೇಜುಗಳು ಸೇರಿದಂತೆ ಎಲ್ಲಾ ಸರಕಾರಿ ಕಛೇರಿಗಳಿಗೆ ರಜೆ ನೀಡಿ ಆದೇಶ ಹೊರಡಿಸಿದೆ.
0 ಕಾಮೆಂಟ್‌ಗಳು