ಎಸ್. ಎಂ ಕೃಷ್ಣ ವಿಧಿವಶ: ನಾಳೆ ಶಾಲಾ ಕಾಲೇಜಿಗೆ ರಜೆ ಘೋಷಣೆ

 


ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನರಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯದ್ಯಾಂತ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಅವರು ಡಿ. 10 ರಂದು ನಸುಕಿನ ಜಾವ ಸುಮಾರು 2.45 ಕ್ಕೆ ವಿಧಿವಶರಾದ ನಾಳೆ ಡಿ. 11 ರಂದು ಅವರ ಹುಟ್ಟೂರಿನಲ್ಲಿ ಅಂತಿಮ ವಿಧಿವಿಧಾನ ಕಾರ್ಯಗಳು ನಡೆಯಲಿವೆ. 



ಕರ್ನಾಕದ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ ಸೇವೆ ಸಲ್ಲಿಸಿದ್ದ ಎಸ್. ಎಂ ಕೃಷ್ಣರವರ ನಿಧಾನದ ಸಲುವಾಗಿ ನಾಳೆ ಡಿ. 11 ರಂದು ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

ನಾಳೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು