ವೃಕ್ಷ ಮಾತೆ ಎಂದೇ ಖ್ಯಾತಿ ಪಡೆದಿರುವ ಪಧ್ಮಶ್ರೀ ಪುರಸ್ಕೃತ ತುಳಸಿ ಗೌಡ ವಿಧಿವಶರಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾಳಿ ಗ್ರಾಮದ ನಿವಾಸಿ ತುಳಸಿ ಗೌಡ 30 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ವೃಕ್ಷ ಮಾತೆ ಎಂದೇ ರಾಷ್ಟದ್ಯಾಂತ ಪ್ರಸಿದ್ದಿ ಪಡೆದಿದ್ದರು.
2021 ರಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು ಸಂಜೆ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆಂದು ತಿಳಿದು ಬಂದಿದೆ.
0 ಕಾಮೆಂಟ್‌ಗಳು