ಹೃದಯಘಾತಕ್ಕೆ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ನಿವಾಸಿಯಾದ ಕೊರೇಶ ಸಿದ್ದಣ್ಣ (17) ತೀವ್ರವಾದ ಎದೆ ನೋವು ಕಾಣಿಸಿಕೊಂಡಿದ್ದು ಕೂಡಲೆ ಆತನನ್ನು
ಸ್ನೇಹಿತನ ಜೊತೆ ಬೈಕ್ ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿರುವಾಗಲೆ ಮಾರ್ಗ ಮಧ್ಯದಲ್ಲಿ ವಿದ್ಯಾರ್ಥಿ ಸಾವನಪ್ಪಿದ್ದಾನೆ.
0 ಕಾಮೆಂಟ್‌ಗಳು