ನರಿಂಗಾಣ ಲವಕುಶ ಕಂಬಳಕ್ಕೆ ಸಿ ಎಂ ಸಿದ್ದರಾಮಯ್ಯ ಭೇಟಿ..

ನರಿಂಗಾಣ ಲವಕುಶ ಕಂಬಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ನರಿಂಗಾಣದಲ್ಲಿ ನಡೆದ ಲವಕುಶ ಕಂಬಳಕ್ಕೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೇಟಿ ನೀಡಿದರು. ಕಂಬಳದ ಸಾಂಪ್ರದಾಯಿಕ ವೈಶಿಷ್ಟ್ಯತೆಯನ್ನು ಮೆಚ್ಚಿದ ಸಿಎಂ.

ಈ ಸಂದರ್ಭ ಸಿಎಂ ಸಿದ್ದರಾಮಯ್ಯ ಅವರ ಜೊತೆಗೆ  ಶಾಸಕರಾದ ಅಶೋಕ್ ರೈ ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು