ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಇಬ್ಬರು ಗಂಭೀರ ಗಾಯಗೊಂಡ ಘಟನೆ ಕೊಲ್ಯದಲ್ಲಿ ನಡೆದಿದೆ.
ಪುತ್ತೂರಿನ ಕೋಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ಈ ಘಟನೆ ನಡೆದಿದ್ದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ, ಬೈಕ್ ನಲ್ಲಿದ್ದ ಬೆಳ್ಳಿಪ್ಪಾಡಿಯ ನಿಶಾಂತ್, ಮತ್ತು ಕಾರ್ತಿಕ್ ಇಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
0 ಕಾಮೆಂಟ್‌ಗಳು