ಪುತ್ತೂರು ಫಿಲೋಮಿನಾ ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ


 ಪುತ್ತೂರಿನ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


ನರಿಮೊಗರು ಮುಗೇರಡ್ಕ ಮನೆ ನಿವಾಸಿ ದೀಕ್ಷಿತಾ ಜೋಗಿ ಆತ್ಮಹತ್ಯೆ ಮಾಡಿರುವ ದುರ್ದೈವಿ, ಇವಳು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿ ಪ್ರಥಮು ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದೀಗ ಇವಳು ಮನೆಯ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು