ಸುಬ್ರಹ್ಮಣ್ಯದ ರಾಜ್ಯ ಹೆದ್ದಾರಿ ಮರ್ದಳದ ಕಲ್ಲಾಜೆ ಎಂಬಲ್ಲಿ ಬೈಕ್ ಹಾಗೂ ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿವೆ, ಈ ಘಟನೆಯಲ್ಲಿ ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಎಂಬವರಿಗೆ ಗಂಭೀರ ಗಾಯಗೊಂಡಿದ್ದು. ತಕ್ಷಣ ಅವರನ್ನು ಮಂಗಳೂರಿನ ಖಾಸಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಸಂಭವಿಸಿದೆ
0 ಕಾಮೆಂಟ್‌ಗಳು