ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಆಲ್ಟೋ ಕಾರು ಮತ್ತು ಆಂಬ್ಯುಲೆನ್ಸ್ ಅಪಘಾತ

ಕಾವು ಶಿವಪೇಟೆಯಲ್ಲಿ ಇಂದು ಸಂಜೆ 5 ಗಂಟೆಗೆ ಆಲ್ಟೋ ಕಾರು ಮತ್ತು ಆಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪ್ರಾಥಮಿಕ ಮಾಹಿತಿ ಪ್ರಕಾರ, ಆಲ್ಟೋ ಕಾರಿನ ಟೈರ್ ಸ್ಪೋಟಗೊಂಡ ಕಾರಣ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಕಾರಿನ ಮೇಲೆ ಡಿಕ್ಕಿ ಹೊಡೆದು, ರಸ್ತೆಯ ಬದಿಗೆ ಹೋಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು