ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್ ತಂಡವು 50 ಓವರ್ ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 251 ರನ್ ಕಲೆ ಹಾಕುವ ಮೂಲಕ ಭಾರತಕ್ಕೆ 252 ರನ್ ಟಾರ್ಗೆಟ್ ನೀಡಿತು. ಭರ್ಜರಿಯಾಗಿ ಬ್ಯಾಟಿಂಗ್ ಆರಂಭ ಪಡೆದ ಭಾರತವು 49 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡು 254 ರನ್ ಗಳಿಸುವ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿತು.
0 ಕಾಮೆಂಟ್‌ಗಳು