RCB vs CSK : ಆರ್ಸಿಬಿಗೆ ಭರ್ಜರಿ ಜಯ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಹೈ ವೋಲ್ಟೇಜ್ ಪಂದ್ಯಾಟದಲ್ಲಿ ಬೆಂಗಳೂರು ತಂಡ ಭರ್ಜರಿ ಜಯ ಸಾಧಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡ ರಜತ್ ಪಾಟಿದಾರ್ ರವರ ಅರ್ಧ ಶತಕ ಸೇರಿದಂತೆ ಇತರರ ಉತ್ತಮ ಬ್ಯಾಟಿಂಗ್ ಪ್ರದರ್ಶನದಿಂದಾಗಿ 197 ರನ್ ಗಳಿಸಿತು. 

ಗುರಿ ಬೆನ್ನಟ್ಟಿದ ಚೆನ್ನೈ ತಂಡವು ಆರ್ಸಿಬಿ ಬೌಲರ್ ಗಳ ಸಂಘಟಿತ ದಾಳಿಗೆ ಬೆಚ್ಚಿ ಕೇವಲ 146 ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು